ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ

ಕರ್ನಾಟಕ ಸರ್ಕಾರದ ಉದ್ಯಮ

H.D Kumaraswamy
GOK > KVCDCL > ಪರಿಚಯ
Last modified at 05/12/2018 12:14 by System Account

​​ಪರಿಚಯ

2013-14ನೇ ಸಾಲಿನ ಸನ್ಮಾನ್ಯ ಮುಖ್ಯಮಂತ್ರಿಯವರ ಆಯವ್ಯಯ ದಿನಾಂಖ: 12/07/2013ರ ಭಾಷಣದಲ್ಲಿ ಶಿಲ್ಪಕಲೆ, ಲೋಹ ಮತ್ತು ಮರಗೆಲಸಗಳಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಹಣಕಾಸಿನ ಸಹಾಯ ನೀಡುವ ಸಲುವಾಗಿ ವಿಶ್ವಕರ್ಮ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಆರಂಭಿಕವಾಗಿ ರೂ.5.00 ಕೋಟಿಗಳನ್ನು ಒದಗಿಸಲಾಗುವುದು ಎಂದು ಘೋಷಿಸಲಾಗಿದೆ.

       ಸರ್ಕಾರದ ಆದೇಶದ ಸಂಖ್ಯೆ: ಹಿಂವಕ/233/ಬಿಸಿಎ/2013, ಬೆಂಗಳೂರು ದಿನಾಂಕ: 03/02/2014ರನ್ವಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ (ನಿ)ವನ್ನು 1956ರ ಕಂಪನಿ ಕಾಯ್ದೆ ಅನ್ವಯ ದಿನಾಂಕ: 28/02/2014ರಂದು ನೊಂದಣಿ ಮಾಡಿಸುವ ಮೂಲಕ ಸ್ಥಾಪನೆ ಮಾಡಲಾಗಿದೆ.


ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಸರ್ಕಾರದ ಉದ್ಯಮ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top